ಮಹಿಳೆಯರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ ರಾಜಕಾರಣಿಗಳ ಮೇಲೆ ಕಾನೂನಿನ ಕ್ರಮ ಕೈಗೊಳ್ಳಿ- ಜೆ.ಎಂ. ಚನ್ನಬಸಯ್ಯ
ವಿಜಯನಗರ-ಏ18: ಚುನಾವಣೆಯಲ್ಲಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ ರಾಜಕಾರಣಿಗಳ ಮೇಲೆ ಕಾನೂನಿನ ಕ್ರಮ ಕೈಗೊಳ್ಳಲು ಒತ್ತಾಯಿಸಿ ಭಾರತ ಕಮ್ಯೂನಿಷ್ಟ ಪಕ್ಷ (ಮಾಕ್ರ್ಸ್ ವಾದಿ) ಪಕ್ಷದ ಜೆಎಂ. ಚನ್ನಬಸಯ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಅವರು ಸಂಡೂರು ತಾಲ್ಲೂಕ ಸಮಿತಿ ನೇತೃತ್ವದಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಪ್ರತಿಭಟನೆ ಮಾಡಿ ಮುಖ್ಯ ಚುನಾವಣಾಧಿಕಾರಿಗಳು ಕರ್ನಾಟಕ ರಾಜ್ಯ ಬೆಂಗಳೂರು ರವರಿಗೆ SಗಿಇಇP ಅಧಿಕಾರಿಯಾದ (ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು...