Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305
ಬೆಂಗಳೂರು -02 : ಬೆಂಗಳೂರಿನಲ್ಲಿ ಕೆಲವು ವರ್ಷಗಳ ಹಿಂದೆ ಇಡ್ಲಿ ಮಾರಾಟ ಮಾಡುತ್ತಾ ಕುಟುಂಬ ನಿರ್ವಹಣೆ ಮಾಡುತ್ತಿದ್ದ ಶಾಸಕ ಮುನಿರತ್ನ ಕುಟುಂಬ, ಹನಿಟ್ರ್ಯಾಪ್ ಮಾಡಿಯೇ ಕೋಟ್ಯಾಧಿತಿ ಆಗಿದ್ದಾರೆಯೇ...
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ PUC ಮತ್ತು SSLC ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, 2ನೇ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಂದು ಪ್ರಾರಂಭವಾಗಲಿದ್ದು, ಮಾರ್ಚ್ 19 ರಂದು ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ. 2ನೇ ಪಿಯುಸಿ ಪರೀಕ್ಷೆಯ ನಂತರ SSLC ಪರೀಕ್ಷೆ 2025, ಮಾರ್ಚ್ 20ರಿಂದ ಆರಂಭಗೊಂಡು ಏಪ್ರಿಲ್ 2ರವರೆಗೆ ಪರೀಕ್ಷೆಗಳು ನಡೆಯಲಿವೆ. 25 ದಿನಗಳ ಅವಧಿಯಲ್ಲಿ ಪರೀಕ್ಷೆಯನ್ನು ನಡೆಸಲು ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ನಿರ್ಧರಿಸಿದೆ. ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಡಿಸೆಂಬರ್ 2 ರಿಂದ 16 ರವರೆಗೆ 15 ದಿನಗಳ ಕಾಲಾವಕಾಶವನ್ನು ನೀಡಿದೆ. ಅಕ್ಷೇಪಣೆಗಳನ್ನು ಇ-ಮೇಲ್ ಮೂಲಕ chairpersonkseeb@gmail.com ಗೆ ಸಲ್ಲಿಸಬಹುದು. ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಮಾರ್ಚ್ 1, 2025,...
ಬೆಂಗಳೂರು: ಮೂಗಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆದ ನಂತರ ಜೆಪಿ ನಗರದ ತಮ್ಮ ನಿವಾಸಕ್ಕೆ ವಾಪಸ್ಸಾದರು. ನಗರ...
ಬೆಂಗಳೂರು, ಏ.17- ರಾಜಧಾನಿ ಬೆಂಗಳೂರಿನಲ್ಲಿ ಶ್ರೀ ರಾಮನವಮಿಯ ಸಡಗರ ಮುಗಿಲು ಮುಟ್ಟಿತ್ತು. ಗಲ್ಲಿಗಲ್ಲಿಗಳಲ್ಲಿ ರಾಮನ ಜೈಕಾರದ ಘೋಷಣೆ ಮೊಳಗಿತು. ಎಲ್ಲೆಡೆ ರಾಮನವಮಿಯ ಆಚರಣೆ ಪಾನಕ, ಕೋಸಂಬರಿ ವಿತರಣೆ...