Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305
Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305
ಹರಪನಹಳ್ಳಿ.ಏ.18: ತಾಲೂಕಿನ ನಂದಿಬೇವೂರು ಗ್ರಾಮದಲ್ಲಿ ಅದ್ದೂರಿಯಾಗಿ ಶ್ರೀ ಬಸವೇಶ್ವರ ರಥೋತ್ಸವವು ಭಕ್ತರ ಸಮ್ಮುಖದಲ್ಲಿ ಜರುಗಿತು.ಬೆಳಿಗ್ಗೆಯಿಂದಲೇ ಶ್ರೀ ಬಸವೇಶ್ವರ ಸ್ವಾಮಿಗೆ ವಿಶೇಷ ಪೂಜೆ, ಹೂವಿನಿಂದ ಅಲಂಕಾರ ಮಾಡಲಾಗಿತ್ತು. ತಳೀರು...
ಚಿತ್ರದುರ್ಗ-18:ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಲಕ್ಕಿಹಳ್ಳಿ ಗ್ರಾಮ ಪಂಚಾಯಿತಿಗೆ...
ಬೆಂಗಳೂರು, ಏ.17- ರಾಜಧಾನಿ ಬೆಂಗಳೂರಿನಲ್ಲಿ ಶ್ರೀ ರಾಮನವಮಿಯ ಸಡಗರ ಮುಗಿಲು ಮುಟ್ಟಿತ್ತು. ಗಲ್ಲಿಗಲ್ಲಿಗಳಲ್ಲಿ ರಾಮನ ಜೈಕಾರದ ಘೋಷಣೆ ಮೊಳಗಿತು. ಎಲ್ಲೆಡೆ ರಾಮನವಮಿಯ ಆಚರಣೆ ಪಾನಕ, ಕೋಸಂಬರಿ ವಿತರಣೆ...
ಚಾಮರಾಜನಗರ: ಬಿಜೆಪಿ ಹಾಗೂ ಮಿತ್ರಪಕ್ಷಗಳ ಅಭ್ಯರ್ಥಿಗಳನ್ನು ಈ ಲೋಕಸಭಾ ಚುನಾವಣೆಯಲ್ಲಿ ಸೋಲಿಸುವಂತೆ ರಾಜ್ಯ ರೈತ ಸಂಘಟನೆಯು ಕರಪತ್ರ ಅಭಿಯಾನ ನಡೆಸಿತು. ಚಾಮರಾಜನಗರ ತಾಲೂಕಿನ ನಾಗವಳ್ಳಿ ಹಾಗೂ ಚಂದಕವಾಡಿ ಗ್ರಾಮಗಳಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಸಾರ್ವಜನಿಕರಿಗೆ ಕರಪತ್ರಗಳನ್ನು ಕೊಟ್ಟು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ (NDA) ಮೈತ್ರಿಕೂಟದ ಅಭ್ಯರ್ಥಿಗಳಿಗೆ ಮತ ಹಾಕದೇ ರೈತ ವಿರೋಧಿ ಧೋರಣೆ ತಳೆದಿರುವುದಕ್ಕೆ ತಕ್ಕ ಪಾಠ ಕಲಿಸಬೇಕೆಂದು ಒತ್ತಾಯಿಸಿದರು. ಕೊಟ್ಟ ಮಾತಿನಂತೆ ನರೇಂದ್ರ ಮೋದಿ (Narendra Modi) ರೈತರ ಸಾಲಮನ್ನಾ ಮಾಡಿಲ್ಲ, ಹೋರಾಟದಲ್ಲಿ ಮೃತಪಟ್ಟ ರೈತರಿಗೆ ಪರಿಹಾರ ಕೊಟ್ಟಿಲ್ಲ, ರೈತರ ವಿರುದ್ಧ ಹಾಕಲಾಗಿದ್ದ ಕೇಸ್ ಗಳನ್ನು ವಾಪಾಸ್ ಪಡೆದಿಲ್ಲ, ಈಗಲೂ ಹಿಂಬಾಗಿಲಿನಿಂದ ರೈತ ವಿರೋಧಿ ಕಾನೂನು ತರಲು ಪ್ರಯತ್ನಿಸುತ್ತಿದ್ದಾರೆಂದು ಕರಪತ್ರದಲ್ಲಿ ಬರೆಯಲಾಗಿದೆ....
ಕಾಮಗಾರಿಯ ಮಾಡುತ್ತಿರುವುದರ ಬಗ್ಗೆ ದಾವಣಗೆರೆ ತಾಲ್ಲೂಕು, ಕಸಬಾ ಹೋಬಳಿ, ದೇವರಾಜ್ ಅರಸ್ ಬಡಾವಣೆಯ ಅಂದರೆ ದಾವಣಗೆರೆ ಮಹಾನಗರ ಪಾಲಿಕೆ 18ನೇ ವಾರ್ಡಿನಲ್ಲಿ ಬರತಕ್ಕ ದೇವರಾಜ್ ಅರಸ್ ಬಡಾವಣೆ...
ಚಾಮರಾಜನಗರ: ಬಂಡೀಪುರ ಈಗ ಹುಲಿ- ಚಿರತೆಗಳ ಅವಾಸಸ್ಥಾನವಾಗಿದ್ದು ಒಂದಲ್ಲ ಎರಡಲ್ಲ ಒಟ್ಟೊಟ್ಟಿಗೆ 4-5 ಪ್ರಾಣಿಗಳು ದರ್ಶನ ಕೊಡುತ್ತಿದ್ದು ಪ್ರಾಣಿಪ್ರಿಯರು ರೋಮಾಂಚನಗೊಳ್ಳುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಕರ್ನಾಟಕ...